ಮನೆ ಅಪರಾಧ ಬೆಂಗಳೂರು: ಅಳಿಯನಿಂದ ಅತ್ತೆಗೆ ಚಾಕು ಇರಿತ

ಬೆಂಗಳೂರು: ಅಳಿಯನಿಂದ ಅತ್ತೆಗೆ ಚಾಕು ಇರಿತ

0
ಆರೋಪಿ ಮನೋಜ್

ಬೆಂಗಳೂರು: ಅಳಿಯನೇ ಅತ್ತೆಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ.

Join Our Whatsapp Group

ಗೀತಾ ಚಾಕು ಇರಿತಕ್ಕೊಳಾಗದ ಅತ್ತೆ.

ಆರೋಪಿ ಅಳಿಯ ಮನೋಜ್ ತನ್ನ ಪತ್ನಿ ವರ್ಷಿತಾಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮನನೊಂದು ತವರು ಮನೆಗೆ ಹೋಗಿದ್ದಳು. ಈ ಹಿನ್ನೆಲೆಯಲ್ಲಿ ಪತ್ನಿಯನ್ನು ಕರೆತರಲು ಹೋಗಿದ್ದ ಅಳಿಯ ಮನೋಜ್ ಹೋಗಿದ್ದಾನೆ. ಈ ಸಂದರ್ಭದಲ್ಲಿ ಅತ್ತೆ ಮತ್ತು ಅಳಿಯನ ನಡುವೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಅಳಿಯ ಮನೋಜ್​ ಅತ್ತೆ ಗೀತಾಗೆ ಚಾಕು ಇರಿದು ಎಸ್ಕೇಪ್ ಆಗಿದ್ದ.

ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

  • ಟ್ಯಾಗ್ಗಳು
  • crime
ಹಿಂದಿನ ಲೇಖನಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಮುಂದಿನ ಲೇಖನಲಾರಿ – ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ‌ ಸಾವು