ಮನೆ ರಾಜ್ಯ ಬಿಜೆಪಿ ಮುಖಂಡ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮುಖಂಡ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ

0

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್.ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಗೂ ರಾಮಪ್ಪ ಲಮಾಣಿ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

ಹಿಂದಿನ ಲೇಖನನಂಜನಗೂಡು: ಜಡಿ ಮಳೆಗೆ ಆಸ್ಪತ್ರೆ ರೋಗಿಗಳು ಹೈರಾಣ
ಮುಂದಿನ ಲೇಖನನೀಟ್‌ ಪಿಜಿ ಕೌನ್ಸೆಲಿಂಗ್‌ ಅರ್ಹತಾ ಅಂಕ ಶೂನ್ಯಕ್ಕೆ ಇಳಿಕೆ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌