ಮನೆ ರಾಜ್ಯ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

0

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಹಿನ್ನೆಲೆ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’ ಯನ್ನು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಡುಗಡೆ ಮಾಡಿದರು.

Join Our Whatsapp Group

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ.

‘ಪ್ರಜಾ ಪ್ರಣಾಳಿಕೆ’ಯ ಮುಖ್ಯಾಂಶ

• ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ

• ಬಿಪಿಎಲ್ ಕುಟುಂಬಗಳಿಗೆ ಉಚಿತ 3 ಗ್ಯಾಸ್( ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್)

•  ಪೋಷಣೆ ಸ್ಕೀಮ್ ( ಬಿಪಿಎಲ್ ಕುಟುಂಬಗಳಿಗೆ ಪ್ರತಿ ನಿತ್ಯ ಅರ್ಧ ಲೀಟರ್ ನಂದಿನಿ ಹಾಲು

•  ಏಕ ನಾಗರೀಕ ಸಂಹಿತೆ ಜಾರಿಗೆ ಭರವಸೆ

•  ಕರ್ನಾಟಕ ಅಪಾರ್ಟ್ಮೆಂಟ್ ಓನರ್ ಶಿಪ್ ಆಕ್ಟ್ ತಿದ್ದುಪಡಿಗೆ ಭರವಸೆ

• ಒನಕೆ ಓಬವ್ವ ಯೋಜನೆಯಡಿ 10 ಸಾವಿರ ರೂಪಾಯಿ, 5 ವರ್ಷದ ಭವಿಷ್ಯ ನಿಧಿ

• ಸರ್ಕಾರಿ ಶಾಲೆಗಳ ಉನ್ನತೀಕರಣ ಭರವಸೆ

ಹಿಂದಿನ ಲೇಖನಸಾಲ ಹಿಂತಿರುಗಿಸದ ಮಹಿಳೆಯ ಅಪ್ರಾಪ್ತ ಮಗಳನ್ನು ಮದುವೆಯಾದ ವ್ಯಕ್ತಿಯ ಬಂಧನ
ಮುಂದಿನ ಲೇಖನರಹಸ್ಯ ಸಂದೇಶ ಕಳುಹಿಸಲು ಭಯೋತ್ಪಾದಕರು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್ ನಿರ್ಬಂಧಿಸಿದ ಕೇಂದ್ರ