ಮನೆ ರಾಜಕೀಯ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ: ಸಿಎಂ ಬೊಮ್ಮಾಯಿ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ ದಿನಗಳ ದಾಖಲೆ ಪ್ರಮಾಣದಲ್ಲಿ ಜಯ ಸಾಧಿಸುತ್ತೇವೆ. ಇದರ ಅಂಗವಾಗಿ ಇಂದು ಕಾರ್ಯಕ್ರಮ ಈಗಾಗಲೇ ಸಾಕಷ್ಟು ಯೋಜನೆಗಳನ್ನು  ಘೋಷಣೆ ಮಾಡಿದ್ದೇವೆ. ಆ ಯೋಜನೆಗಳನ್ನು ಅನುಷ್ಟಾನದ ಕುರಿತು ಹೇಳಲಾಗುತ್ತದೆ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗಿಯಾಗುತ್ತಾರೆ ಎಂದರು.

ಹಿಂದಿನ ಲೇಖನಮೂಡಾಗೆ 5 ಕೋಟಿ ವಂಚನೆ: ಎಫ್‌ಡಿಎ ಸೇರಿ ಐವರಿಗೆ ತಲಾ 7 ವರ್ಷ ಜೈಲು, 1 ಕೋಟಿ ದಂಡ ವಿಧಿಸಿದ ಸಿಬಿಐ ವಿಶೇಷ ನ್ಯಾಯಾಲಯ
ಮುಂದಿನ ಲೇಖನಬಂಧಿಸಲು ಬಂದ ಪೊಲೀಸರಿಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ