ಮನೆ ಅಪರಾಧ ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಸಾವು

ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಸಾವು

0

ಮಸ್ಕಿ: ಬಿಸಿಲಿನ ತಾಪಮಾನಕ್ಕೆ ಮಸ್ಕಿ ತಾಲ್ಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಎಂಬುವರು ಶುಕ್ರವಾರ ಮಧ್ಯಾಹ್ನದ ಮೃತಪಟ್ಟಿದ್ದಾರೆ.

Join Our Whatsapp Group

ಹಸಮಕಲ್ ಗ್ರಾಮದವರಾದ ಇವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಕೆಲಸದ ನಿಮಿತ್ತ ಗ್ರಾಮಕ್ಕೆ ಬಂದ ಇವರು ಮಸ್ಕಿ ಪಟ್ಟಣಕ್ಕೆ ವೈಯಕ್ತಿಕ ಕೆಲಸದ ಮೇಲೆ ತೆರಳಿ ಪಟ್ಟಣದಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳದಲ್ಲಿ ಇದ್ದ ಸಾರ್ವಜನಿಕರು ಪಟ್ಟಣದ ಸರಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಹಿಂದಿನ ಲೇಖನಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ
ಮುಂದಿನ ಲೇಖನಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಗಲ್ಲು ಶಿಕ್ಷೆ