ಮಂಡ್ಯ: ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ಕೆರೆಯಲ್ಲಿ ವ್ಯಕ್ತಿಯ ಶವ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಕೆರೆಯಲ್ಲಿ ಎಸದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube