ಮನೆ ಅಪರಾಧ ಬೊಲೆರೋ ಜೀಪ್ – ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಬೊಲೆರೋ ಜೀಪ್ – ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

0

ಮೂಡಿಗೆರೆ: ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Join Our Whatsapp Group

ಬೊಲೆರೋ ಜೀಪ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೊಲೆರೋ ಜೀಪ್ ನಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ, ಚಿಕ್ಕಮಗಳೂರಿನಿಂದ ಬಿಳಗಲಿಗೆ ಹೋಗುತ್ತಿದ್ದ ಕಾರು ಡಿಕ್ಕಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಿಂದಿನ ಲೇಖನನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಲ್ಲಿ ಜನಿಸಿ ಪ್ರಾಮಾಣಿಕ ಪರಿಶ್ರಮದಿಂದ ಮೇಲೆ ಬಂದ ಕಾರ್ಯಕರ್ತ: ಸಿ.ಎಂ.ಸಿದ್ದರಾಮಯ್ಯ
ಮುಂದಿನ ಲೇಖನಮತ ಬ್ಯಾಂಕ್ ಹೋಗಿ ಬಿಡುತ್ತದೆ ಎಂಬ ಭಯಕ್ಕೆ  ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕಾಂಗ್ರೆಸ್ ನವರು ಬರಲಿಲ್ಲ: ಅಮಿತ್ ಶಾ