ಮನೆ ಕಾನೂನು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್‌ ಮೊರೆ ಹೋದ ಬಿಎಸ್’ವೈ

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್‌ ಮೊರೆ ಹೋದ ಬಿಎಸ್’ವೈ

0

ನವದೆಹಲಿ(Newdelhi): ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಹಿಂದಿನ ಲೇಖನಇಂದು ರಾಣಿ ಎಲಿಜಬೆತ್-2 ಅಂತ್ಯಕ್ರಿಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮುಂದಿನ ಲೇಖನಪೋಕ್ಸೊ ಪ್ರಕರಣ: ಸಿಡಬ್ಲ್ಯುಸಿ ವರದಿ, ಬಸವರಾಜನ್, ಸೌಭಾಗ್ಯ ಕರೆ ದಾಖಲೆ ಕೋರಿಕೆ; ಆದೇಶ ಕಾಯ್ದರಿಸಿದ ವಿಶೇಷ ನ್ಯಾಯಾಲಯ