ಮನೆ ಸುದ್ದಿ ಜಾಲ ಬಸ್-ಬೈಕ್ ನಡುವೆ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಬಸ್-ಬೈಕ್ ನಡುವೆ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

0

ಮಾನ್ವಿ: ಪಟ್ಟಣದ ಗೋರ್ಕಲ್ ಬಳಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಪಘಾತದಲ್ಲಿ ರಫಿ ಗೋರ್ಕಲ್ (22) ಮೃತ ವ್ಯಕ್ತಿ. ಗಾಯಗೊಂಡವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಿಲ್ಲೇಸೂಗೂರಿಂದ ಮಾನ್ವಿ ಕಡೆ ಹೊರಟ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.