ಮನೆ ಅಪರಾಧ ಬಸ್ – ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಬಸ್ – ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

0

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪುರುಷರಕಟ್ಟೆ ಎಂಬಲ್ಲಿ ಸಂಭವಿಸಿದೆ.

Join Our Whatsapp Group

ಬೈಕ್ ಸವಾರನನ್ನು ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ (24)ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಿಂದಿನ ಲೇಖನನಕಲಿ ಕೀ ಬಳಸಿ ಮನೆಯಲ್ಲಿ ಚಿನ್ನಾಭರಣ ಕಳವು: ಆರೋಪಿ ಬಂಧನ
ಮುಂದಿನ ಲೇಖನನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ