ಮನೆ ಉದ್ಯೋಗ ಕೆನರಾ ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ:  ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಕೆನರಾ ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ:  ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

0

 ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ ನಲ್ಲಿ  ಅನೇಕ ಫೈನಾನ್ಸಿಯಲ್ ಲಿಟರಸಿ ಕೌನ್ಸೆಲರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Join Our Whatsapp Group

ಮೇ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿದ್ಯಾರ್ಹತೆ:

ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 62 ವರ್ಷ ಮೀರಿರಬಾರದು.

ವೇತನ:

ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಆದರೆ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ತಿಂಗಳಿಗೆ ಇಂತಿಷ್ಟು ಸಂಬಳ ಎಂದು ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/05/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 29, 2023

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 22230215, 8749085391 ಗೆ ಸಂಪರ್ಕಿಸಿ.

ಹಿಂದಿನ ಲೇಖನಮೊರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನ
ಮುಂದಿನ ಲೇಖನಸಿದ್ದರಾಮಯ್ಯ ಸಂಪುಟದ ಖಾತೆ ಹಂಚಿಕೆ: ಅಸಮಾಧಾನ ಶಮನ