ಮನೆ ಅಪರಾಧ ಕಾರು-ಬೈಕ್ ನಡುವೆ ಅಪಘಾತ: ಓರ್ವ ಸಾವು

ಕಾರು-ಬೈಕ್ ನಡುವೆ ಅಪಘಾತ: ಓರ್ವ ಸಾವು

0

ಕೊಡಗು:  ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ

Join Our Whatsapp Group

ಮಡಿಕೇರಿ ತಾಲೂಕಿನ ಹೊದವಾಡದಲ್ಲಿ ನಡೆದಿದೆ.

ನವೀನ್ ಅಪ್ಪಾಜಿ (19) ಮೃತ ಯುವಕ

ಹಿಂಬದಿ ಸವಾರ ವಿದ್ಯಾರ್ಥಿ ಸುದೀಪ್ ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನರಾಂಗ್ ನಂಬರ್ ​ಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ ಪಡೆಯಲು ಏನು ಮಾಡಬೇಕು ಗೊತ್ತೆ ?
ಮುಂದಿನ ಲೇಖನಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾ ರಿಲೀಸ್