ಮನೆ ಅಪರಾಧ ಎರಡು ಬೈಕ್’ಗಳಿಗೆ ಕಾರ್ ಡಿಕ್ಕಿ: ಮೂವರ ಸಾವು

ಎರಡು ಬೈಕ್’ಗಳಿಗೆ ಕಾರ್ ಡಿಕ್ಕಿ: ಮೂವರ ಸಾವು

0

ಗದಗ: ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ 2 ಬೈಕ್​’ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​’ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ.

Join Our Whatsapp Group

ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಮೃತರು.

ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬೈಕ್’​ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ.

 ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಮೋದಿ ನೇತೃತ್ವದ ಎನ್’ಡಿಎ ಸರ್ಕಾರಕ್ಕೆ 9 ವರ್ಷ: ಮೇ 30 ರಿಂದ ಜೂನ್ 30ರವರೆಗೂ ವಿಶೇಷ ಸಂಪರ್ಕ ಅಭಿಯಾನ
ಮುಂದಿನ ಲೇಖನಕಾಂಗ್ರೆಸ್’​ನ ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ: ನಳಿನ್ ಕುಮಾರ್ ಕಟೀಲ್