ಸುರತ್ಕಲ್: ಹೆದ್ದಾರಿ 66ರ ಸುರತ್ಕಲ್ ಜಂಕ್ಷನ್ ನಟರಾಜ್ ಟಾಕೀಸ್ ಸಮೀಪ ವ್ಯಕ್ತಿಯೋರ್ವ ಒನ್ ವೇ ನಲ್ಲಿ ಕಾರು ಚಲಾಯಿಸಿಕೊಂಡು ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಘಟನೆ ಡಿ.11ರ ಸೋಮವಾರ ನಡೆದಿದೆ.
ವಿದ್ಯಾರ್ಥಿಗಳಿಬ್ಬರು ಕೇರಳ ಮೂಲದವರಾಗಿದ್ದು, ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದ ಪರಿಣಾಮ ಓರ್ವ ವಿದ್ಯಾರ್ಥಿನಿ ಗಂಭೀರಗೊಂಡಿದ್ದು, ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Saval TV on YouTube