ಮನೆ ಸ್ಥಳೀಯ ವಚನಕಾರರಾದ ದೇವರ ದಾಸಿಮಯ್ಯ ಜಯಂತಿ ಆಚರಣೆ

ವಚನಕಾರರಾದ ದೇವರ ದಾಸಿಮಯ್ಯ ಜಯಂತಿ ಆಚರಣೆ

0

ಮೈಸೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಕಲಾಮಂದಿರದ ಸುಚಿತ್ರ ಗ್ಯಾಲರಿಯಲ್ಲಿ ದೇವರ ದಾಸಿಮಯ್ಯ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ  ಆಚರಿಸಲಾಯಿತು.

Join Our Whatsapp Group

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ  ದೇವರ ದಾಸಿಮಯ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್  ಹಾಗೂ ಸಮುದಾಯದ  ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದಿನ ಲೇಖನಮೋದಿ ರೋಡ್ ಶೋ ನಡೆಸಿದ್ದಲ್ಲಿ ಬಿಜೆಪಿಗೆ ಸೋಲಾಗಿದೆ: ಎನ್.ಎಸ್.ಭೋಸರಾಜು
ಮುಂದಿನ ಲೇಖನಬೆಂಗಳೂರು: ಬಸ್‌ ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ