ಮನೆ ರಾಜ್ಯ ಚಾಮರಾಜನಗರ: ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿದು ಇಬ್ಬರು ಕಾರ್ಮಿಕರ ಸಾವು

ಚಾಮರಾಜನಗರ: ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿದು ಇಬ್ಬರು ಕಾರ್ಮಿಕರ ಸಾವು

0

ಚಾಮರಾಜನಗರ(Chamarajangara): ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತಪಟ್ಟವರು ಕುಮಾರ್, ಸಿದ್ದರಾಜು ಕಾಗಲವಾಡಿ ಮೋಳೆಯವರು.

ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ. ಕ್ವಾರಿಯ ಗೋಡೆಯ ಮಧ್ಯದಲ್ಲಿ ಕುಳಿ ಹೊಡೆಯುತ್ತಿದ್ದರು. ಈ ಸಂದರ್ಭದಲ್ಲಿ ಗುಡ್ಡ ಕುಸಿದಿದೆ. ‌ಮೂವರು ಕೆಳಗೆ ಬಿದ್ದಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಶಿವರಾಜು ತೀವ್ರವಾಗಿ ಗಾಯಗೊಂಡರು.

ಹಿಂದಿನ ಲೇಖನರಾಜ್ಯದಲ್ಲಿ 6 ನೂತನ ಖಾಸಗಿ ವಿವಿ ಸ್ಥಾಪನೆ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ
ಮುಂದಿನ ಲೇಖನನಿರ್ಲಕ್ಷ್ಯ ತೋರಿದ ಸಾರ್ವಜನಿಕ ಸೇವಕರಿಂದಲೇ ಸರ್ಕಾರಿ ಖಜಾನೆಗೆ ಉಂಟಾದ ನಷ್ಟ ವಸೂಲಿ ಮಾಡಬೇಕು: ಮದ್ರಾಸ್ ಹೈಕೋರ್ಟ್