ಮನೆ ರಾಜ್ಯ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ ಚಾಮರಾಜನಗರ ಡಿಸಿ ಚಾರುಲತಾ ಸೋಮಲ್

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ ಚಾಮರಾಜನಗರ ಡಿಸಿ ಚಾರುಲತಾ ಸೋಮಲ್

0

ಚಾಮರಾಜನಗರ(Chamarajanagar): ಕಂದಾಯ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ  ರಕ್ತದಾನ ಶಿಬಿರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು  ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು.

ಈ ಸಂದರ್ಭ ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಹೆಚ್ಚುವರಿ ಡಿಸಿ ಎಸ್.ಕಾತ್ಯಾಯಿನಿದೇವಿ, ಡಿಎಚ್ಒ ಡಾ.ವಿಶ್ವೇಶ್ವರಯ್ಯ, ತಹಶೀಲ್ದಾರ್ ಬಸವರಾಜ್ ಹಾಜರಿದ್ದರು.

ಹಿಂದಿನ ಲೇಖನಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ
ಮುಂದಿನ ಲೇಖನನಾಲ್ವರ ಮೇಲೆ ದೇವೇಗೌಡರು ಹೋಗುವ ದಿನ ಸನ್ನಿಹಿತ: ಕೆ.ಎನ್‌.ರಾಜಣ್ಣ ವಿವಾದಾತ್ಮಕ ಹೇಳಿಕೆ