ಮನೆ ರಾಷ್ಟ್ರೀಯ ಹೈದಾರಾಬಾದ್‌ನ ಕಾಲೇಜಿನ ಲ್ಯಾಬ್‌’ನಲ್ಲಿ ರಾಸಾಯನಿಕ ಅನಿಲ ಸೋರಿಕೆ: 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೈದಾರಾಬಾದ್‌ನ ಕಾಲೇಜಿನ ಲ್ಯಾಬ್‌’ನಲ್ಲಿ ರಾಸಾಯನಿಕ ಅನಿಲ ಸೋರಿಕೆ: 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

0

ಹೈದರಾಬಾದ್‌(Hyderabad): ನೆರೆಯ ತೆಲಂಗಾಣದಲ್ಲಿ ಮತ್ತೊಂದು ವಿಷಾನಿಲ ಸೋರಿಕೆ ಪ್ರಕರಣ ವರದಿಯಾಗಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೈದಾರಾಬಾದ್‌ನ ಕಸ್ತೂರ್ಬಾ ಸರ್ಕಾರಿ ಕಾಲೇಜಿನ ಲ್ಯಾಬ್‌ನಲ್ಲಿ ರಾಸಾಯನಿಕ ಅನಿಲ ಸೋರಿಕೆಯಾಗಿ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಮಾಡಿದೆ.

ಸ್ಥಳಕ್ಕೆ ಧಾವಿಸಿದ ವಿಧಿವಿಜ್ಞಾನ ತಂಡದ ಸಿಬ್ಬಂದಿ ರಾಸಾಯನಿಕ ಅನಿಲ ಸೋರಿಕೆ ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಹಿಂದಿನ ಲೇಖನಸಿದ್ದಿ ಸಹೋದರಿಯರ ಹಾಡಿಗೆ ಹೆಜ್ಜೆ ಹಾಕಿದ ಪ್ರಿಯಾಂಕ
ಮುಂದಿನ ಲೇಖನಏಷ್ಯಾಕಪ್ ಟೇಬಲ್ ಟೆನಿಸ್: ಸೆಮಿಫೈನಲ್ ತಲುಪಿದ ಮಣಿಕಾ ಬಾತ್ರಾ- ಸಾಧನೆ ಮಾಡಿದ ಮೊದಲ ಭಾರತದ ಆಟಗಾರ್ತಿ