ಮನೆ ಅಪರಾಧ ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

0

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದಿರುವ ಘಟನೆ ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ನಡೆದಿದೆ.

Join Our Whatsapp Group

ಕಡೂರು ಪಟ್ಟಣದ ಸಿ.ಪಿ.ಸಿ ಕಾಲೋನಿ ನಿವಾಸಿ ವಿಘ್ನೇಶ್ ಚಾಕು ಇರಿತಕ್ಕೊಳಗಾದ ಯುವಕ.

ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ಘಟನೆ ವಿಘ್ನೇಶ್ ಗೆ 8 ಜನರ ಯುವಕರ ತಂಡವೊಂದು ಚಾಕು ಇರಿದಿದೆ. ಗಂಭೀರ ಗಾಯಗೊಂಡ  ವಿಘ್ನೇಶ್ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನ‘ಕಮೀಷನ್ ಕಾಂಗ್ರೆಸ್ʼನ’ ಹೊಸ ವರಸೆ ಮತ್ತು ಹೊಸ ಕಸವರಿಕೆ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ
ಮುಂದಿನ ಲೇಖನಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಬಂಧನ