ಮನೆ ರಾಜ್ಯ ಚಿತ್ರದುರ್ಗ ಕ್ಷೇತ್ರ: ಬಿ.ಎನ್​. ಚಂದ್ರಪ್ಪ ವಿರುದ್ಧ ಬಿಜೆಪಿ ಗೋವಿಂದ​ ಕಾರಜೋಳಗೆ ಮುನ್ನಡೆ

ಚಿತ್ರದುರ್ಗ ಕ್ಷೇತ್ರ: ಬಿ.ಎನ್​. ಚಂದ್ರಪ್ಪ ವಿರುದ್ಧ ಬಿಜೆಪಿ ಗೋವಿಂದ​ ಕಾರಜೋಳಗೆ ಮುನ್ನಡೆ

0

ಚಿತ್ರದುರ್ಗ: ಓಬವ್ವನ ನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ್​ ಕಾರಜೋಳ್ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ​ಬಿ.ಎನ್​. ಚಂದ್ರಪ್ಪ ಹಿನ್ನಡೆ ಅನುಭವಿಸಿದ್ದಾರೆ.

Join Our Whatsapp Group

ಚಿತ್ರದುರ್ಗ ಕ್ಷೇತ್ರ ರಾಜಕೀಯ ಇತಿಹಾಸ: ಚಿತ್ರದುರ್ಗ ಪರಿಶಿಷ್ಟ ಜಾತಿ(SC) ಮೀಸಲು ಕ್ಷೇತ್ರ. ಈ ಕ್ಷೇತ್ರವು ಚಿತ್ರದುರ್ಗ ಜಿಲ್ಲೆ ಹಾಗು ತುಮಕೂರು ಜಿಲ್ಲೆಯ ಕೆಲ ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರದ ವ್ಯಾಪ್ತಿಗೆ ಮೊಳಕಾಲ್ಮೂರು, ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಹೊಳಲ್ಕೆರೆ, ಶಿರಾ ಮತ್ತು ಪಾವಗಡ ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಈ ಬಾರಿ 2024ರ ಲೋಕಸಭೆ ಚುನಾವಣೆಯ ಚಿತ್ರದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಕಾಂಗ್ರೆಸ್​ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

ಹಿಂದಿನ ಲೇಖನಕೋಲಾರ: ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು
ಮುಂದಿನ ಲೇಖನಯಾದಗಿರಿ: ಸೋಲನ್ನು ಒಪ್ಪಿಕೊಂಡು ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ ರಾಜೂಗೌಡ