ಮನೆ ಕಾನೂನು ಡಿಸೆಂಬರ್ 1ಕ್ಕೆ ಸಿಎಲ್ ಎಟಿ- 2025 ಪರೀಕ್ಷೆ

ಡಿಸೆಂಬರ್ 1ಕ್ಕೆ ಸಿಎಲ್ ಎಟಿ- 2025 ಪರೀಕ್ಷೆ

0

2025ನೇ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ ಎಟಿ) ಡಿಸೆಂಬರ್ 1, 2024ರಂದು ಮಧ್ಯಾಹ್ನ 2ರಿಂದ 4ಗಂಟೆಯವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್‌ ಎಲ್‌ ಯು) ಪ್ರಕಟಿಸಿದೆ.

Join Our Whatsapp Group

ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ಎನ್‌ ಎಲ್‌ ಎಸ್‌ ಯುಐ) ಏಪ್ರಿಲ್ 26ರಂದು ನಡೆದ ಸಭೆಯಲ್ಲಿ ಒಕ್ಕೂಟದ ಕಾರ್ಯಕಾರಿ ಸಮಿತಿ ಮತ್ತು ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿವೆ.

ಮೇ 6ರಂದು ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ “ಪಠ್ಯಕ್ರಮ, ಅರ್ಜಿ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಲಾಗಿದೆ.

ಹಿಂದಿನ ಲೇಖನಹುಬ್ಬಳ್ಳಿ: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
ಮುಂದಿನ ಲೇಖನಎಸ್​ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಹೆಚ್ ​ಡಿ ಕುಮಾರಸ್ವಾಮಿ ವಾಗ್ದಾಳಿ