ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು.
ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದರು. ಚಹಾ ಕುಡಿದರು.
ಅವರೊಂದಿಗೆ ಮಾಜಿ ಮುಖ್ಯಮಂತ್ರಿಯೂ ಆದ ಶಾಸಕ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು.
Saval TV on YouTube