ಮನೆ ರಾಜ್ಯ ಅನಿಮೀಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಅನಿಮೀಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

0


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮಹತ್ವದ ಮತ್ತು ಅತ್ಯಂತ ಉಪಯುಕ್ತ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.