ಮನೆ ದೇವಸ್ಥಾನ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಸಿಎಂ ಭೇಟಿ

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಸಿಎಂ ಭೇಟಿ

0

ಕಟಪಾಡಿ: ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಸುನಿಲ್ ಕುಮಾರ್, ಗೋವಿಂದ ಕಾರಜೋಳ, ಶಾಸಕ ರಘುಪತಿ ಭಟ್, ಮಟ್ಟಾರು ರತ್ನಾಕರ್ ಹೆಗ್ಡೆ ಸಹಿತ ಬಿಜೆಪಿ ಮುಖಂಡರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ಕ್ಷೇತ್ರದ ವತಿಯಿಂದ ಗೌರವಿಸಿ, ಸನ್ಮಾನಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.