ಹೊಸದಿಲ್ಲಿ: ಐಎಎಸ್ ಕೋಚಿಂಗ್ ಸೆಂಟರ್‌ನಲ್ಲಿ 3 ವಿದ್ಯಾರ್ಥಿಗಳು ಅಸುನೀಗಿದ್ದರಿಂದ ಕೋಚಿಂಗ್ ಸೆಂಟರ್ ನಿಯಂತ್ರಣಕ್ಕೆ ಹೊಸ ಕಾಯ್ದೆ ಜಾರಿಗೆ ದಿಲ್ಲಿ ಸರಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ರಚಿಸಲಾಗುತ್ತದೆ. ಅದಕ್ಕಾಗಿ ಸಲಹೆ ಪಡೆಯಲು ಸರಕಾರಿ ಅಧಿಕಾರಿಗಳು, ವಿದ್ಯಾರ್ಥಿಗಳು ಇರಲಿದ್ದಾರೆ ಎಂದರು.
ಉದ್ದೇಶಿತ ಕಾನೂನು ಕೋಚಿಂಗ್ ಸೆಂಟರ್ ಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ಅರ್ಹತೆ, ಶುಲ್ಕ ನಿಯಂತ್ರಣ ಹಾಗೂ ಹಾದಿ ತಪ್ಪಿಸುವ ಜಾಹೀರಾತುಗಳ ನಿಯಂತ್ರಣಕ್ಕೆ ನಿಯಮ ರೂಪಿಸಲಿದೆ ಎಂದರು.