ನಾಲ್ವರ ಮೇಲೆ ದೇವೇಗೌಡರು ಹೋಗುವ ದಿನ ಸನ್ನಿಹಿತ: ಕೆ.ಎನ್‌.ರಾಜಣ್ಣ ವಿವಾದಾತ್ಮಕ ಹೇಳಿಕೆ

ತುಮಕೂರು(Tumakur): ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್‌.ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ಎಚ್.ಡಿ.ದೇವೇಗೌಡ ಅವರು ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಹೇಳಿದ್ದಾರೆ. ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು … Continue reading ನಾಲ್ವರ ಮೇಲೆ ದೇವೇಗೌಡರು ಹೋಗುವ ದಿನ ಸನ್ನಿಹಿತ: ಕೆ.ಎನ್‌.ರಾಜಣ್ಣ ವಿವಾದಾತ್ಮಕ ಹೇಳಿಕೆ