ಮನೆ ರಾಜ್ಯ ಕಾಂಗ್ರೆಸ್​ ಮುಖಂಡ ಶಾಮನೂರು ಶಿವಶಂಕರಪ್ಪ ಗೆಲುವು

ಕಾಂಗ್ರೆಸ್​ ಮುಖಂಡ ಶಾಮನೂರು ಶಿವಶಂಕರಪ್ಪ ಗೆಲುವು

0

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಅನುಭವಿ ಹಾಗೂ ಹಿರಿಯ ರಾಜಕಾರಣಿ ಕಾಂಗ್ರೆಸ್​ ಮುಖಂಡ ಶಾಮನೂರು ಶಿವಶಂಕರಪ್ಪ ಗೆಲುವು ಸಾಧಿಸಿದ್ದಾರೆ.

Join Our Whatsapp Group

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಿಶೇಷ ಎಂದರೆ ಶಾಮನೂರು ಶಿವಶಂಕರಪ್ಪ ರಾಜಕೀಯಕ್ಕೆ ಧುಮಕಿದ್ದೇ ತಮ್ಮ 60ನೇ ವಯಸ್ಸಿನಲ್ಲಿ. ಈಗ ಅವರಿಗೆ 92 ವರ್ಷ. ಅಂದರೆ ರಾಜಕೀಯ ಪ್ರವೇಶಿಸಿ ಬರೋಬ್ಬರಿ 32 ವರ್ಷ ಆಯ್ತು.