ಮನೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

0

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನಿಯಾ ಅವರು ನಿಯಮಿತವಾದ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋನಿಯಾ ಅವರಿಗೆ ದೀರ್ಘಕಾಲದ ಕೆಮ್ಮಿನ ಸಮಸ್ಯೆ ಇದೆ ಮತ್ತು ತಪಾಸಣೆಗಾಗಿ ಬರುತ್ತಿರುತ್ತಾರೆ.

ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಹೇಳಲಾಗಿದೆ.