ಮನೆ ಅಪರಾಧ ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

0

ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ.

Join Our Whatsapp Group

ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್​ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದಿನ ಲೇಖನಕಚೇರಿ ಆರಣದಲ್ಲಿಯೇ ಮದ್ಯ ಸೇವನೆ ಮಾಡಿದ ಹೆಸ್ಕಾಂ ಜೆಇ
ಮುಂದಿನ ಲೇಖನಕೆರೆಯಲ್ಲಿ ಈಜಲು ತೆರಳಿದ್ದ 6 ಬಾಲಕರ ಪೈಕಿ ಇಬ್ಬರು ನೀರುಪಾಲು