ಶೇ.40 ರಷ್ಟು ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ ಆತ್ಮಹತ್ಯೆ

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ತಾಲ್ಲೂಕಿನ‌ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ್ ಪಾಟೀಲ‌ ವಾಟ್ಸ್ಆ್ಯಪ್‌ನಲ್ಲಿ ಸಂದೇಶ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ  ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆ ಸಂದೇಶ: ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ’ ಎಂದು ಉಲ್ಲೇಖಿಸಿರುವ ಅವರು, ಸಚಿವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ … Continue reading ಶೇ.40 ರಷ್ಟು ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ ಆತ್ಮಹತ್ಯೆ