ಮನೆ ಕಾನೂನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ

0

ಪುತ್ತೂರು: ಸುಳ್ಳು ಸುದ್ದಿಗಳನ್ನು ಹಬ್ಬಿಸಿ ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಹಾಗೂ ತೇಜೋವಧೆ ಮಾಡುವಂತಹ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ ಹೊರಡಿಸಿದೆ .

Join Our Whatsapp Group

ಇದು ಎಲ್ಲಾ ರೀತಿಯ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.