ಮನೆ ರಾಜ್ಯ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಮನೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

0
ಸಾಂದರ್ಭಿಕ ಚಿತ್ರ

ಬೆಂಗಳೂರು : ಯಲಹಂಕದ ಎಲ್ ​ಬಿಎಸ್​​ ಲೇಔಟ್​ನ ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

ಹಿಂದಿನ ಲೇಖನಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಎಂಎಸ್ ಧೋನಿಗೆ ಆಹ್ವಾನ
ಮುಂದಿನ ಲೇಖನಪಿಎಂ ಆವಾಸ್ ಗ್ರಾಮೀಣ ಯೋಜನೆಯ ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ