ಸಂತೋಷ್ ಪಾಟೀಲ್ ಆತ್ಮಹತ್ಯೆ; ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಡಿಕೆಶಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ, ಕಾನೂನು ಇದೆ ಎನ್ನುವುದಾದರೆ ಇತರ ಪ್ರಕರಣಗಳಲ್ಲಿ ಏನು ಕ್ರಮ ಆಗುತ್ತದೋ ಅದೇ ರೀತಿಯಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿಯೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು “ಹೋಂ ಮಿನಿಸ್ಟರ್ ಏನೂ ಮಾಡಲ್ಲ, ಸಿಎಂ ಕೂಡಾ ಏನೂ ಮಾಡಲ್ಲ. ಆದರೆ ರಾಜ್ಯದಲ್ಲಿ ಪೊಲೀಸ್ ಮಹಾನಿರ್ದೇಶಕರು ( ಡಿಜಿಪಿ) ಬದುಕಿದ್ದಾರೆ ಅಂದರೆ ಬೇರೆ ಎಲ್ಲರಿಗೂ ಏನು ಕ್ರಮ ಆಯ್ತು ಅದೇ ರೀತಿಯಲ್ಲಿ … Continue reading ಸಂತೋಷ್ ಪಾಟೀಲ್ ಆತ್ಮಹತ್ಯೆ; ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಡಿಕೆಶಿ ಆಗ್ರಹ
Copy and paste this URL into your WordPress site to embed
Copy and paste this code into your site to embed