ಮನೆ ಕಾನೂನು ದಾವಣಗೆರೆ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

ದಾವಣಗೆರೆ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

0

ದಾವಣಗೆರೆ: ಸಾಮಗ್ರಿ ಸರಬರಾಜು ಬಿಲ್ ಮಾಡಲು ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಪೌರಾಯುಕ್ತರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Join Our Whatsapp Group

ಸಾಮಗ್ರಿ ಸರಬರಾಜು ಗುತ್ತಿಗೆದಾರ ಕರಿಬಸಪ್ಪ ಎಂಬುವರಿಂದ ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪೌರಾಯುಕ್ತರನ್ನು ಲೋಕಾಯುಕ್ತ ಬಸವರಾಜ್ ಐಗೂರ್ ಅವರನ್ನು ಪೊಲೀಸರು ಬಂಧಿಸಿದರು.

ಹರಿಹರ ನಗರದ ವಿದ್ಯಾನಗರದಲ್ಲಿರುವ ವಾಸವಿದ್ದ ಕೊಠಡಿಯಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿ, ಪೌರಾಯುಕ್ತರನ್ನು ಬಂಧಿಸಿದ್ದಾರೆ.