ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಹೆಸರು ಮತ್ತು ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು ಭೂಮಿ ಪರಭಾರೆ ಮಾಡಿದ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಎಸ್. ಶಿವಶಂಕರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
Saval TV on YouTube