ಮನೆ ರಾಜ್ಯ ಕೊಳೆತ ಸ್ಥಿತಿಯಲ್ಲಿ ಖ್ಯಾತ ವಕೀಲರ ಮೃತದೇಹ ಪತ್ತೆ

ಕೊಳೆತ ಸ್ಥಿತಿಯಲ್ಲಿ ಖ್ಯಾತ ವಕೀಲರ ಮೃತದೇಹ ಪತ್ತೆ

0

ಮಂಗಳೂರು: ಖ್ಯಾತ ವಕೀಲರೊಬ್ಬರ ಮೃತದೇಹವು ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Join Our Whatsapp Group

ಮೃತರನ್ನು ನಗರದ ಖ್ಯಾತ ನ್ಯಾಯವಾದಿ ಬಿ.ಹರಿಶ್ ಆಚಾರ್ಯ (60) ಎಂದು ಗುರುತಿಸಲಾಗಿದೆ.

ಅವರ ಮೃತದೇಹವು ಭಾಗಶಃ ಕೊಳತ ಸ್ಥಿತಿಯಲ್ಲಿ ನಗರದ ಬಿಜೈ ಬಾರ್ ಬೈಲ್ ನ ಅವರ ಮನೆಯಲ್ಲಿ ಪತ್ತೆಯಾಗಿದ್ದು, ಅವರ ರಕ್ತ ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಊರ್ವ ಠಾಣಾ ಪೊಲೀಸರು ತಿಳಿಸಿದ್ದಾರೆ.

ಹರೀಶ ಆಚಾರ್ಯ ಅವರು ಶುಕ್ರವಾರದಂದು ನ್ಯಾಯಾಲಯದ ಕಲಾಪಕ್ಕೆ  ಹಾಜರಾಗಿದ್ದರು. ಜೂ. 9ರ ಬೆಳಗ್ಗೆ 10 ರಿಂದ ಜೂ. 11ರ ಬೆಳೆಗ್ಗೆ 11ರ ನಡುವೆ ಮನೆಯಲ್ಲಿರುವ ಸಮಯ ಹೃದಯಘಾತ ಅಥವಾ ಆಕಸ್ಮಿಕವಾಗಿ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಮುಂದಿನ ಲೇಖನಏರೋನಿಕ್ಸ್‌ ಇಂಟರ್‌ ನೆಟ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ, ಸಿಇಒ  ಹತ್ಯೆ ಪ್ರಕರಣ: ಮೂವರ ಬಂಧನ