ಮನೆ ಕ್ರೀಡೆ ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್: ನೂತನ ಜೆರ್ಸಿ ಬಿಡುಗಡೆ ಮಾಡಿದ ಮುಂಬೈ ಇಂಡಿಯನ್ಸ್

ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್: ನೂತನ ಜೆರ್ಸಿ ಬಿಡುಗಡೆ ಮಾಡಿದ ಮುಂಬೈ ಇಂಡಿಯನ್ಸ್

0

ಮುಂಬೈ: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿದೆ. ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡವು ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿದೆ.

ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಮಾರ್ಚ್ 4ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಜೈಂಟ್ಸ್ ವಿರುದ್ಧದ ಮೊದಲ ಪಂದ್ಯವಾಡಲಿದೆ.

ಮಹಿಳಾ ತಂಡಕ್ಕಾಗಿ ಮುಂಬೈ ಇಂಡಿಯನ್ಸ್ ನ ಹೊಸ ಕೋಚಿಂಗ್ ತಂಡವನ್ನು ಕಟ್ಟಿದೆ. ಷಾರ್ಲೆಟ್ ಎಡ್ವರ್ಡ್ಸ್ (ಮುಖ್ಯ ಕೋಚ್), ಜೂಲನ್ ಗೋಸ್ವಾಮಿ (ತಂಡದ ಮೆಂಟರ್ ಮತ್ತು ಬೌಲಿಂಗ್ ಕೋಚ್), ಮತ್ತು ದೇವೀಕಾ ಪಾಲ್ಶಿಕಾರ್ (ಬ್ಯಾಟಿಂಗ್ ಕೋಚ್) ಅವರನ್ನು ಒಳಗೊಂಡಿದೆ.

ಹಿಂದಿನ ಲೇಖನಮಲ ಹೊರುವ ಪದ್ದತಿ ನಿಷೇಧ ಕಾನೂನಿನ ಸಮರ್ಥ ಜಾರಿಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಹೊಸ ನಿರ್ದೇಶನ
ಮುಂದಿನ ಲೇಖನಕೀಟನಾಶಕ ಹಾಗೂ ಎಲ್ಲ ರೀತಿಯ ಜೈವಿಕ ಉತ್ತೇಜಕಗಳಿಗೆ ಜಿಎಸ್‌’ಟಿಯಿಂದ ವಿನಾಯಿತಿಗೆ ಆಗ್ರಹ