ಮನೆ ಕಾನೂನು ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು, ಏ.13ಕ್ಕೆ ಮೇಲ್ಮನವಿ ವಿಚಾರಣೆ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು, ಏ.13ಕ್ಕೆ ಮೇಲ್ಮನವಿ ವಿಚಾರಣೆ

0

ಸೂರತ್: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13ಕ್ಕೆ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್‌ ಕೋಲಾರದಲ್ಲಿ ಭಾಷಣ ಮಾಡಿ, ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಅದನ್ನು ಪ್ರಶ್ನಿಸಿ ಸೂರತ್‌ (ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್‌ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಹಿಂದಿನ ಲೇಖನಬದರಿಪಾಚನ ತೀರ್ಥ
ಮುಂದಿನ ಲೇಖನಭ್ರಷ್ಟಾಚಾರ ಮುಕ್ತ ದೇಶ ಸಿಬಿಐನ ಪ್ರಮುಖ ಜವಾಬ್ದಾರಿ: ಪ್ರಧಾನಿ ಮೋದಿ