ಮನೆ ರಾಜ್ಯ ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆ

ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆ

0

ಮೈಸೂರು: ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ಶಿವಪ್ಪ ದೇವರು ಆತ್ಮಹತ್ಯೆಗೆ ಶರಣಾದವರು. ಶಿವಪ್ಪ ದೇವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಆನಾರೋಗ್ಯ ಕಾರಣದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ತಲಕಾಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನದಂಭೋಧ್ಭವ
ಮುಂದಿನ ಲೇಖನತುಮಕೂರು: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ​ ತಂದೆ, ಮಗಳ ಸಾವು