ಮನೆ ದೇವರ ನಾಮ ಶರಣೆಂಬೆ ವಾಣಿ

ಶರಣೆಂಬೆ ವಾಣಿ

0

ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ

ವಾಗಭಿಮಾನಿ ವರ ಬ್ರಹ್ಮಾಣಿ
ಸುಂದರವೇಣಿ ಸುಚರಿತ್ರಾಣಿ

ಜಗದೊಳು ನಿಮ್ಮ ಪೊಗಳುವೆನಮ್ಮ
ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ

ಪಾಡುವೆ ಶ್ರುತಿಯ ಬೇಡುವೆ ಮತಿಯ
ಪುರಂದರವಿಠಲನ ಸೋದರಸೊಸೆಯ

ಹಿಂದಿನ ಲೇಖನಸಲಿಂಗ ವಿವಾಹ ಕೇವಲ ʼನಗರ ಗಣ್ಯರʼ ಕಲ್ಪನೆ: ಸುಪ್ರೀಂ ಕೋರ್ಟ್’ನಲ್ಲಿ ಕೇಂದ್ರದ ಪ್ರತಿಪಾದನೆ
ಮುಂದಿನ ಲೇಖನಬದ್ಧ ಕೋನಾಸನ