ಪವಡಿಸು ಪರಮಾತ್ಮ ಶ್ರೀ ವೆಂಕಟೇಶಮನವೆಂಬ
ಮಲ್ಲಿಗೆಯ ಹೂವ ಹಾಸಿಗೆ ಮೇಲೆ ..
ಪವಡಿಸು ಪರಮಾತ್ಮ ಶ್ರೀ ವೆಂಕಟೇಶ ಸಪ್ತಗಿರಿವಾಸ …
ರಾಮನಿಗೆ ಕೌಸಲ್ಯ ಲಾಲಿ ಹಾಡಿದ ರೀತಿ
ಅನಸೂಯೆ ಜೋಗುಳವ ಹಾಡಿ ನಲಿದ ರೀತಿ …
ರಾಮನಿಗೆ ಕೌಸಲ್ಯ ಲಾಲಿ ಹಾಡಿದ ರೀತಿ
ಅನಸೂಯೆ ಜೋಗುಳವ ಹಾಡಿ ನಲಿದ ರೀತಿ …
ನಿನ್ನ ಮಹಿಮೆಯ ಪಾಡಿ … ಪಾದ ಸೇವೆಯ ಮಾಡಿ …
ಆ .. ಆ.. ಆ.. ಆ.. ಆ..
ನಿನ್ನ ಮಹಿಮೆಯ ಪಾಡಿ … ಪಾದ ಸೇವೆಯ ಮಾಡಿ …
ಧನ್ಯನಾಗುವೆನಿಂದು ಕರುಣಿಸೋ …ದಯಮಾಡಿ ..
ಪವಡಿಸು ಪರಮಾತ್ಮ ಶ್ರೀ ವೆಂಕಟೇಶ
ಮನವೆಂಬ ಮಲ್ಲಿಗೆಯ ಹೂವ ಹಾಸಿಗೆ ಮೇಲೆ ..
ಪವಡಿಸು ಪರಮಾತ್ಮ ಶ್ರೀ ವೆಂಕಟೇಶ ಸಪ್ತಗಿರಿವಾಸ …
ಇರುಳು ಮುಗಿಯದೆ ಇರಲಿ .. ಹಗಲು ಮೂಡದೇ ಇರಲಿ ..
ಅನುಗಾಲ ಈ ಸೇವೆ ಸಾಗುತಲೇ ಇರಲಿ ..
ಇರುಳು ಮುಗಿಯದೆ ಇರಲಿ .. ಹಗಲು ಮೂಡದೇ ಇರಲಿ ..
ಭಕ್ತಿ ಅರಿತವನಲ್ಲ ಮುಕ್ತಿಯು ಬೇಕಿಲ್ಲ …
ಭಕ್ತಿ ಅರಿತವನಲ್ಲ ಮುಕ್ತಿಯು ಬೇಕಿಲ್ಲ …
ನಿನ್ನ ಕಾಣದೆ ಜೀವ ಕ್ಷಣಕಾಲ ನಿಲ್ಲದಯ್ಯ …
ಪವಡಿಸು ಪರಮಾತ್ಮ ಶ್ರೀ ವೆಂಕಟೇಶ
ಮನವೆಂಬ ಮಲ್ಲಿಗೆಯ ಹೂವ ಹಾಸಿಗೆ ಮೇಲೆ ..
ಪವಡಿಸು ಪರಮಾತ್ಮ ಶ್ರೀ ವೆಂಕಟೇಶ ಸಪ್ತಗಿರಿವಾಸ …
ಶ್ರೀ ವೆಂಕಟೇಶ … ಸಪ್ತ ಗಿರಿವಾಸ …