Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Sunday, January 25, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
      18ನೇ ರೋಜಗಾರ್ ಮೇಳದಲ್ಲಿ ಯುವಕರಿಗೆ ನೇಮಕಾತಿ ಪತ್ರ ವಿತರಣೆ – ಮೋದಿ
      ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ
      ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಬಂಧನ..!
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ, ಸಿಕ್ಕಿ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್‍ ಈಶ್ವರಪ್ಪ
      ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ..!
      ಇಂದು ಮೈಸೂರಿಗೆ ರಾಹುಲ್ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್..?!
      ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ – ಹೆಚ್‌.ಸಿ ಮಹದೇವಪ್ಪ
      ಸಿಎಂ-ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಡಿಜಿಟಲ್‌ ಅರೆಸ್ಟ್‌ – ಫಸ್ಟ್‌ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ..!
  • ರಾಜ್ಯ
  • ಅಪರಾಧ
  • ಸುದ್ದಿ ಜಾಲ

ಡಿಜಿಟಲ್‌ ಅರೆಸ್ಟ್‌ – ಫಸ್ಟ್‌ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ..!

November 4, 2025
0
Share
WhatsApp
Telegram
Facebook
Twitter
Email

    ಹುಬ್ಬಳ್ಳಿ : ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ ಪ್ರಧಾನಿ ಮೋದಿ ಹೆಸರಿನಲ್ಲೂ ವಂಚನೆ ಮಾಡೋದಕ್ಕೆ ಶುರು ಮಾಡಿದ್ದ ಖದೀಮರು ಸಾಮಾನ್ಯರನ್ನೂ ಟಾರ್ಗೆಟ್‌ ಮಾಡ್ತಿದ್ದಾರೆ.

    ಮರ್ಯಾದೆಗೆ ಅಂಜುವವರು, ಕೋಟಿ ಕೋಟಿ ಬ್ಯಾಲೆನ್ಸ್‌ ಹೊಂದಿರೋರು ಹಾಗೂ ನಿವೃತ್ತರನ್ನ ಟಾರ್ಗೆಟ್‌ ಮಾಡಲು ಶುರು ಮಾಡಿದ್ದಾರೆ‌ ಸೈಬರ್‌ ವಂಚಕರು. ಹುಬ್ಬಳ್ಳಿಯ ಪ್ರಕರಣ ಇದಕ್ಕೆ ತಾಜಾ ಉದಾಹರಣೆಯಾಗಿದೆ.

    ಡಿಜಿಟಲ್ ಅರೆಸ್ಟ್ ಮೂಲಕ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 1 ಕೋಟಿ ಹಣ ದೋಚಿದ್ದಾರೆ ಡಿಜಿಟಲ್ ಖದೀಮರು. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೇ ಮೊದಲ ಬಾರಿಗೆ 1 ಕೋಟಿ ಡಿಜಿಟಲ್ ಅರೆಸ್ಟ್ ಪ್ರಕರಣ ದಾಖಲಾಗಿದೆ.

    76 ವರ್ಷ ವ್ಯಕ್ತಿಗೆ ಒಂದು ಕೋಟಿ ಪಂಗನಾಮ ಹಾಕಲಾಗಿದೆ. ಕೇಶ್ವಾಪುರದ ವಿನಯ ಕಾಲನಿಯ ನಾಗೇಶ ಶರ್ಮಾ ವಂಚನೆಗೆ ಒಳಗಾದವರು. ವಾಟ್ಸಪ್‌ ಮೂಲಕ ವಿಡಿಯೋ ಕರೆ ಮಾಡಿ, ಮುಂಬೈ ಕೊಲಬಾ ಪೊಲೀಸ್ ಠಾಣೆ ಅಧಿಕಾರಿಗಳೆಂದು ನಂಬಿಸಿ, ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಹೆದರಿಸಿದ್ದಾರೆ.

    ಆರ್‌ಟಿಜಿಎಸ್ ಮೂಲಕ 1.07 ಕೋಟಿ ರೂ. ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ನೀವು ಮುಂಬೈನ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅದರಲ್ಲಿ ನಿಷೇಧಿತ ಪಿಎಫ್‌ಐ ಮುಖಂಡ ಒ.ಎಂ ಅಬ್ದುಲ್ ಸಲಾಂ ಜೊತೆಗೆ ವ್ಯವಹಾರ ಮಾಡಿದ್ದೀರಿ, 2 ಕೋಟಿ ರೂ. ವ್ಯವಹಾರ ಮಾಡಲು 20 ಲಕ್ಷ ರೂ. ಅಬ್ದುಲ್‌ನಿಂದ ಕಮಿಷನ್ ಪಡೆದಿದ್ದೀರಿ.

    ಈ ಬಗ್ಗೆ ಮುಂಬೈ ಕೊಲಬಾ ಪೊಲೀಸ್ ಠಾಣೆಯಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಅದಕ್ಕಾಗಿ ನಿಮ್ಮನ್ನು ಡಿಜಿಟಲ್ ಅರೆಸ್ಟ್‌ ಮಾಡಿರುವುದಾಗಿ ಹೆಸರಿಸಿದ್ದಾರೆ. ತನಿಖೆಯಿಂದ ಮುಕ್ತ ಮಾಡಬೇಕಾದ್ರೆ ಹಣ ನೀಡಬೇಕೆಂದು ನಾಗೇಶ್ ಅವರಿಗೆ ಬೇಡಿಕೆಯಿಟ್ಟಿದ್ದಾರೆ ಖದೀಮರು.

    ಅವರ ಮಾತು ನಂಬಿದ ನಾಗೇಶ್ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಆರ್‌ಟಿಜಿಎಸ್ ಮೂಲಕ ಒಟ್ಟು 1,07,80,600 ರೂ. ವರ್ಗಾಯಿಸಿದ್ದಾರೆ. ಜಾಗೃತಿವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಹುಬ್ಬಳ್ಳಿ ಸಿಇಎಸ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಿರಾತಕರ ಜಾಡು ಹಿಡಿಯಲು ಮುಂದಾಗಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೀಡಿರು ಮಾಹಿತಿ ಇದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    • ಟ್ಯಾಗ್ಗಳು
    • 1 crore
    • almost
    • Bank Account
    • digital arrest
    • fines
    • first time
    • Hubballi Cyber Police
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಡ್ಯಾನ್ಸರ್ ಸಾವು
      ಮುಂದಿನ ಲೇಖನರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !

      ಸುದ್ದಿ ಜಾಲ

      18ನೇ ರೋಜಗಾರ್ ಮೇಳದಲ್ಲಿ ಯುವಕರಿಗೆ ನೇಮಕಾತಿ ಪತ್ರ ವಿತರಣೆ – ಮೋದಿ

      ರಾಷ್ಟ್ರೀಯ

      ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

      EDITOR PICKS

      ಪ್ಯಾನ್ ಕಾರ್ಡ್’ನೊಂದಿಗೆ ಲಿಂಕ್ ಮಾಡಲು ಹೊಸ ಕೋಡ್

      Saval - May 17, 2023

      ರಾಜ್ಯ, ದೇಶ ಮೊದಲು ಎಂಬ ನಿಷ್ಠೆಯಿಂದ ದುಡಿಯಿರಿ: ಕೆ.ಜೆ. ಜಾರ್ಜ್‌

      Saval - July 4, 2024

      ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

      Saval - September 26, 2024

      74 ಕೇಂದ್ರ ಮತ್ತು ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

      Saval - February 20, 2023
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies