ಮನೆ ಕಾನೂನು ಜನಸಂಖ್ಯೆಗೆ ಜಿಲ್ಲಾ ನ್ಯಾಯಿಕ ಅಧಿಕಾರಿಗಳು ಪ್ರಥಮ ಸಂಪರ್ಕ ಕೇಂದ್ರ: ನ್ಯಾಯಮೂರ್ತಿ ಎನ್ ವಿ ರಮಣ

ಜನಸಂಖ್ಯೆಗೆ ಜಿಲ್ಲಾ ನ್ಯಾಯಿಕ ಅಧಿಕಾರಿಗಳು ಪ್ರಥಮ ಸಂಪರ್ಕ ಕೇಂದ್ರ: ನ್ಯಾಯಮೂರ್ತಿ ಎನ್ ವಿ ರಮಣ

0

ನವದೆಹಲಿ(NewDelhi):  ದೇಶದ ಬಹುತೇಕ ಜನಸಂಖ್ಯೆಗೆ ಜಿಲ್ಲಾ ನ್ಯಾಯಿಕ ಅಧಿಕಾರಿಗಳು ಪ್ರಥಮ ಸಂಪರ್ಕ ಕೇಂದ್ರವಾಗಿದ್ದಾರೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ರವರು ಹೇಳಿದ್ದಾರೆ.

ವಿಜ್ಞಾನ ಭವನದಲ್ಲಿ ಎನ್ಎಎಲ್ಎಸ್ಎ ಆಯೋಜಿಸಿರುವ ಪ್ರಥಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಜಿಲ್ಲಾ ನ್ಯಾಯಾಲಯ ಪ್ರಬಲಗೊಳಿಸುವುದು ತುರ್ತು ಕಾರ್ಯವಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಅನುಭವ ಆಧರಿಸಿ ನ್ಯಾಯಾಂಗದ ಬಗ್ಗೆ ಕುರಿತು ಸಾರ್ವಜನಿಕರಲ್ಲಿ ಅಭಿಪ್ರಾಯ ಮೂಡುತ್ತದೆ. ಇದರಿಂದ ನಮ್ಮ ಮೇಲೆ ಅತಿದೊಡ್ಡ ಜವಾಬ್ದಾರಿ ಇದೆ ಎಂದರು.


ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ಎಂಟು ವರ್ಷಗಳಲ್ಲಿ ನ್ಯಾಯಾಂಗದಲ್ಲಿ ಮೂಲಸೌಕರ್ಯ ಕಲ್ಪಿಸಲು ಅವಿರತವಾಗಿ ಶ್ರಮಿಸುತ್ತಿದ್ದು, ಇದಕ್ಕಾಗಿ 9 ಸಾವಿರ ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.

ಹಿಂದಿನ ಲೇಖನಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಮುಂದಿನ ಲೇಖನಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪೊಲೀಸ್ ಕಸ್ಟಡಿಗೆ ಇಬ್ಬರು  ಆರೋಪಿಗಳು