ಪಿಎಸ್ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕಲಬುರಗಿಗೆ

ಕಲಬುರಗಿ(Kalburgi): ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಕಲಬುರಗಿಗೆ ಕರೆತಂದರು. ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಿತಾ, ದಿವ್ಯಾ ಹಾಗೂ ಅವರಿಗೆ ಆಶ್ರಯ ನೀಡಿದ್ದ, ಮಹಾರಾಷ್ಟ್ರದ ಸೊಲ್ಲಾಪುರದ ಮರಳು ವ್ಯಾಪಾರಿಗಳಾದ ಸುರೇಶ ಕಾಟೇಗಾಂವ ಹಾಗೂ ಕಾಳಿದಾಸ ಇವರನ್ನು ಗುರುವಾರ ಮಧ್ಯರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಭೀಮಾ ತೀರದ ಮರಳುಗಾರಿಕೆಯಲ್ಲಿ … Continue reading ಪಿಎಸ್ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕಲಬುರಗಿಗೆ