ಮನೆ ಸುದ್ದಿ ಜಾಲ ಕಾರ್ಗಿಲ್ ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ನರೇಂದ್ರ ಮೋದಿ

ಕಾರ್ಗಿಲ್ ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ನರೇಂದ್ರ ಮೋದಿ

0

ನವದೆಹಲಿ(NewDelhi): ಗಡಿಯಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಗೆ ಆಗಮಿಸಿದ್ದಾರೆ.

ಪ್ರಧಾನಿಯಾದ ಬಳಿಕ 2014 ರಿಂದಲೂ ನರೇಂದ್ರ ಮೋದಿ ಅವರು ಪ್ರತಿವರ್ಷ ದೀಪಾವಳಿ ಹಬ್ಬವನ್ನು ಆಚರಿಸಲು ಸೇನೆಯ ವಿವಿಧ ನೆಲೆಗಳಿಗೆ ಭೇಟಿ ನೀಡಿ ಭಾರತೀಯ ಯೋಧರ ಜೊತೆ ಹಬ್ಬವನ್ನು ಆಚರಿಸುತ್ತಿದ್ದು, ಈ ಬಾರಿಯೂ ಇದೇ ಸಂಪ್ರದಾಯವನ್ನು ಮುಂದುವರೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೋದಿ. ದೇಶದ ಯೋಧರೇ ನನ್ನ ಕುಟುಂಬ. ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ಸೌಭಾಗ್ಯ. ದೀಪಾವಳಿಯ ಅರ್ಥ ಭಯವನ್ನ ಅಂತ್ಯ ಗೊಳಿಸುವ ಉತ್ಸವ ಎಂದಿದ್ದಾರೆ.

ಹಿಂದಿನ ಲೇಖನಬೆಳಗಾವಿ: ಗಾಳಿಪಟದ ಮಾಂಜಾ ದಾರ ಬಾಲಕನ ಕುತ್ತಿಗೆಗೆ ಸಿಲುಕಿ ಸಾವು
ಮುಂದಿನ ಲೇಖನಅತ್ಯಾಚಾರ, ಜೀವ ಬೆದರಿಕೆ ಆರೋಪ: ಸಿಪಿಐ ಜಿ.ಬಿ ಉಮೇಶ್ ಅಮಾನತು