ಮನೆ ರಾಷ್ಟ್ರೀಯ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

0

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್​​ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವಂತಹ ಸಂದರ್ಭದಲ್ಲೇ ಈ ಭೇಟಿ ನಡೆದಿರೋದು ಇದೀಗ ಕುತನೂಹಲಕ್ಕೆ ಕಾರಣವಾಗಿದೆ. ಈ ಮದ್ಯೆಯೇ ಬುಧವಾರ ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.