ಬೆಂಗಳೂರು: ಜೂನ್ 11ರಂದು ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಶಕ್ತಿ ಯೋಜನೆಯ ಮೊದಲ ಟಿಕೆಟ್ ನೀಡಲಾಗಿತ್ತು. ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವಾರ ಆಗಿದ್ದು, ಪ್ರಯಾಣ ಮಾಡಿದ ಮಹಿಳೆಯರ ಮಾಹಿತಿ ಇಲ್ಲಿದೆ.
ಒಂದು ವಾರದಲ್ಲಿ ಸುಮಾರು 3 ಕೋಟಿ 12 ಲಕ್ಷದ 9 ಸಾವಿರದ 696 ಮಂದಿ ಪ್ರಯಾಣ ಮಾಡಿದ್ದು. ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 69,77,68,971 ರೂ. ಆಗಿದೆ.
ಭಾನುವಾರ : 5,71,023 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 1,40,22,878 ರೂ
ಸೋಮವಾರ: 41,34,726 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 8,83,53,434 ರೂ
ಮಂಗಳವಾರ: 51,52,769 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 10,82,02,191 ರೂ
ಬುಧವಾರ: 50,17,174 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 11,51,08,324 ರೂ
ಗುರುವಾರ: 54,05,629 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,37,89,585ರೂ
ಶುಕ್ರವಾರ: 55,09,770 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,45,19,265 ರೂ
ಶನಿವಾರ: 54,30,150 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ
ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,88,81,618 ರೂ
ಶಕ್ತಿ ಯೋಜನೆ ಜಾರಿಯಾದ ದಿನದಿಂದ ಶನಿವಾರದವರೆಗೆ ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 69ಕೋಟಿ 77 ಲಕ್ಷದ 68 ಸಾವಿರದ 971ರೂಪಾಯಿ ಆಗಿದೆ. ಯೋಜನೆ ಜಾರಿಯಾದ ದಿನದಿಂದ ಶನಿವಾರದವರೆಗೆ ಒಟ್ಟು 3 ಕೋಟಿ 12 ಲಕ್ಷದ 9 ಸಾವಿರದ 696 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.