ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸಾವು

0

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಗಬ್ಬೂರ ಬೈಪಾಸ್ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ರಂಜಿತ್, ರಾಕೇಶ್ ಮೃತಪಟ್ಟವರು.   ಮಸ್ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಳ್ಳಾಪುರದಿಂಧ ದಾಂಡೇಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಹಿಂದಿನ ಲೇಖನಸಿಎಂ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ
ಮುಂದಿನ ಲೇಖನದ್ವಾದಶ ರಾಶಿಗಳ ಭವಿಷ್ಯ