ಮನೆ ಅಪರಾಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಅಮಾನತು

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಅಮಾನತು

0

ಬಾಗಲಕೋಟೆ(Bagalakote): ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿದ ಆರೋಪದ ಮೇಲೆ ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿಯನ್ನು ಅಮಾನತು ಮಾಡಲಾಗಿದೆ.

ಜೂನ್ ನಲ್ಲಿ ಎಸಿಬಿ ಅಧಿಕಾರಿಗಳು ಪಡಸಾಲಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು.

ಆದಾಯಕ್ಕಿಂತ ₹4.11 ಕೋಟಿ ಹೆಚ್ಚಿಗೆ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.