ಮನೆ ರಾಷ್ಟ್ರೀಯ ದೆಹಲಿಯಲ್ಲಿ ಕಂಪಿಸಿದ ಭೂಮಿ

ದೆಹಲಿಯಲ್ಲಿ ಕಂಪಿಸಿದ ಭೂಮಿ

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುಮಾರು 30 ಸೆಕೆಂಡುಗಳ ಕಾಲ ಭೂಕಂಪನ ಅನುಭವವಾಗಿದೆ.

ಭೂಮಿ ಕಂಪನದಿಂದ ಕಟ್ಟಡಗಳಲ್ಲಿರುವವರಿಗೆ ನಡುಕದ ಅನುಭವ ಉಂಟಾಗಿದ್ದು, ಈ ವಲಯದಲ್ಲಿ ಅನೇಕರು ಮನೆಯಿಂದ ಓಡಿ ಬಂದಿದ್ದಾರೆ.

ಉತ್ತರಾಖಂಡ, ನೇಪಾಳದಲ್ಲಿ ಭೂಕಂಪ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಭೂಕಂಪನ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.

ಹಿಂದಿನ ಲೇಖನಕೋಪ ಹತಾಶೆ ಹತ್ತಿಕ್ಕುವ ಬಗೆ
ಮುಂದಿನ ಲೇಖನಪಕ್ಷ ಟಿಕೆಟ್ ನೀಡಿದರೆ ಸ್ಪರ್ಧೆ: ಆರಗ ಜ್ಞಾನೇಂದ್ರ